ಆದಿವಾಸಿ ಸಮುದಾಯದಲ್ಲಿ ಹುಟ್ಟಿ, ಹೈಸ್ಕೂಲ್‌ನಲ್ಲಿದ್ದಾಗಲೇ ಗನ್ ಹಿಡಿದು ನಕ್ಸಲ್ ಆಗಿದ್ದ ಸೀತಕ್ಕ, ಅದೇ ಹಾದಿಯಲ್ಲಿ ತನ್ನ ಗಂಡ ಮತ್ತು ಸಹೋದರನನ್ನು ಕಳೆದುಕೊಂಡರು. ಒಂದೂವರೆ ದಶಕ ಕಾಲ ಮಾವೋಯಿಸ್ಟ್ ಆಗಿ ಇವರು ಚಳವಳಿಯಲ್ಲಿ ಅಪಾರ...
ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿರುವ ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಗುಣಮುಖರಾಗಲು 6 ರಿಂದ 8 ವಾರಗಳ ಅಗತ್ಯವಿದೆ ಎಂದು ವೈದ್ಯರು...
ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಖಾತೆಗಳ ಹಂಚಿಕೆ ಮಾಡಲಾಗಿದೆ.
ಖಾತೆಗಳ ವಿವರ
ಉತ್ತಮ ಕುಮಾರ್ ರೆಡ್ಡಿ: ಗೃಹ ಇಲಾಖೆ
ದಾಮೋದರ ರಾಜನರಸಿಂಹ : ವೈದ್ಯಕೀಯ ಆರೋಗ್ಯ ಇಲಾಖೆ
ಭಟ್ಟಿ ವಿಕ್ರಮಾರ್ಕ : ಕಂದಾಯ...
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ...
ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಆಯ್ಕೆಯಾಗಿದ್ದು, ಡಿಸೆಂಬರ್ 7 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ...