ಸ್ಟೆಥಸ್ಕೋಪ್ ಹಿಡಿದು ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೀಗ ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಸಲುವಾಗಿ ವಿಧಾನಸಭೆಯ ಮೆಟ್ಟಿಲು ತುಳಿದಿದ್ದಾರೆ. ಭಾರಿ ಕುತೂಹಲಕಾರಿ ವಿದ್ಯಮಾನದಲ್ಲಿ ತೆಲಂಗಾಣ ಚುನಾವಣೆಯಲ್ಲಿ 15 ವೈದ್ಯರು ಗೆಲುವು ಗಳಿಸಿದ್ದು, ವಿಧಾನಸಭೆ...
ತೆಲಂಗಾಣ ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ...
ಉತ್ತರದ ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿದ್ದರೂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸರ್ಕಾರ ರಚಿಸಲು ಸಜ್ಜಾಗಿರುವ ಬಿಜೆಪಿಗಿಂತ ಪಕ್ಷವು 9.44 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕ...
ತೆಲಂಗಾಣದ ದುಂಡಿಗಲ್‌ನಲ್ಲಿರುವ ವಾಯುಪಡೆ ಸಂಸ್ಥೆಯ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಪೈಲಟ್ ಹಾಗೂ ಪೈಲಟ್ ತರಬೇತುದಾರ ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಒಬ್ಬರು ಪೈಲಟ್ ಹಾಗೂ...
'ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆ' ಎಂದು ಧಾನಿ ನರೇಂದ್ರ ಮೋದಿ ತಿಳಿಸಿದರು.
ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳಲ್ಲಿ ಮೂರರಲ್ಲಿ ಬಿಜೆಪಿ...