ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಬಾರಿಸಿದರೆ, ಉಳಿದ ಮೂರು ರಾಜ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಚುನಾವಣಾ...
2014ರಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಿದ ಬಳಿಕ ನಡೆದ ಎರಡು ಚುನಾವಣೆಗಳಲ್ಲಿ ನೆಲಕಚ್ಚಿದ್ದ ಕಾಂಗ್ರೆಸ್, ಈಗ ಫೀನಿಕ್ಸ್‌ನಂತೆ ಎದ್ದು ನಿಂತಿದೆ.
ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಆಡಳಿತರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸೋಲುಂಡಿದೆ. ಆಡಳಿತ...
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದೆ. ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಅಂತಿಮ ಹಂತ ತಲುಪಿದೆ....
ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ.
13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ...
2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಬಿಆರ್‌ಎಸ್ ಪಕ್ಷ ಸತತವಾಗಿ ಎರಡು ಬಾರಿ ಆಡಳಿತ ನಡೆಸಿದ್ದರೂ, ಈ ಬಾರಿ ಕಾಂಗ್ರೆಸ್ ಮುಂದೆ ತಲೆಬಾಗಿದೆ. ಈ...