ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಶುರುವಾಗಿದೆ.
ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮಧ್ಯ ಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ...
ತೆಲಂಗಾಣದಲ್ಲಿ ಕಾಂಗ್ರೆಸ್ ಪುಟಿದೇಳುತ್ತಿರುವುದಕ್ಕೆ ಮತ್ತು ಬಿಆರ್‌ಎಸ್ ಕುಸಿತ ಕಾಣುತ್ತಿರುವುದಕ್ಕೆ ಈ ಆರು ಅಂಶಗಳು ಮುಖ್ಯವಾಗಿ ತೋರುತ್ತಿವೆ.
ತೆಲಂಗಾಣದಲ್ಲಿ ನಡೆದಿರುವ ರಾಜಕೀಯ ತಿರುವು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಎದ್ದು ಕಾಣುತ್ತದೆ. 'ರಾಷ್ಟ್ರೀಯ' ಮಾಧ್ಯಮಗಳು ತಮ್ಮ ಹೆಚ್ಚಿನ...
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶೇ.70.60ರಷ್ಟು ಮತದಾನವಾಗಿದೆ.
ರಾಜ್ಯದ 2.30 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ...
ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ.
ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...
ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂ, ರಾಜಸ್ಥಾನ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಇಂದು ತೆಲಂಗಾಣದಲ್ಲಿ ಅಂತಿಮ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ...