ಕೇವಲ ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರವೇ ರಾಜ್ಯಪಾಲರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೆಲ್ಲ ಬಿಜೆಪಿ ನೇಮಿಸಿದ ರಾಜ್ಯಪಾಲರು ಎನ್ನುವುದು ಗಮನಾರ್ಹ. ತಮ್ಮ ರಾಜಕೀಯ ವಿರೋಧಿಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಸರ್ಕಾರಗಳು ಸುಗಮವಾಗಿ ಕೆಲಸ ಮಾಡಲು...
ರಿಲಾಯನ್ಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ, ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಭೇದಿಸಿರುವ ಮುಂಬೈ ಪೊಲೀಸರು, ತೆಲಂಗಾಣದಲ್ಲಿ 19 ವರ್ಷದ ಯುವಕನೋರ್ವನನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ...
ತೆಲಂಗಾಣ ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಇಂದು ಹೇಳಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ತಾವು...
ಕಾಂಗ್ರೆಸ್‌ಗೆ ಮತ ಹಾಕಬೇಡಿ ನಾವು ಮತ ಹಾಕಿ ಮೋಸ ಹೋಗಿದ್ದೇವೆ, ನೀವೂ ಮೋಸ ಹೋಗಬೇಡಿ ಎಂದು ರಾಯಚೂರು ಗಡಿ ಭಾಗದ ಕರ್ನಾಟಕದ ರೈತರು ತೆಲಂಗಾಣದಲ್ಲಿ ಹೋರಾಟ ನಡೆಸಿದ್ದಾರೆ.
"ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ...
ತೆಲಂಗಾಣದ ವಿವಾದಿತ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿರುವ ಬಿಜೆಪಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವುದಾಗಿ ಭಾನುವಾರ ಘೋಷಿಸಿದೆ.
ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ...