ಪೊಲೀಸ್ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ.
ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್ ಠಾಣೆಯಲ್ಲಿ ಘಟನೆ...
ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕಾಗಿ, ವಿಚಲಿತಗೊಂಡ ಅಪರಾಧಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇದೇ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವ...
ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ.
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು...
“ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ತೆಲಂಗಾಣದಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಲಾಗಿದೆ. ತೆಲಂಗಾಣ ಸರ್ಕಾರ ದತ್ತಾಂಶ ಕ್ರೋಡೀಕರಿಸಿ ಒಂದು ಸ್ಪಷ್ಟವಾದ ವರ್ಗೀಕರಣ ಜಾರಿ ಮಾಡುತ್ತಿದೆ. ಆದರೆ, ರಾಜ್ಯದಲ್ಲಿ ಒಳಮೀಸಲಾತಿ ಬಗ್ಗೆ ಮಾತನಾಡುತ್ತಲೇ...
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಕ್ತರ್ ಒಳ ಮೀಸಲಾತಿ ಆಯೋಗ ಸಿದ್ಧಪಡಿಸಿರುವ ತೆಲಂಗಾಣ ಜಾತಿಗಣತಿ ವರದಿಯನ್ನು ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ.
ವರದಿ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ಜನಗಣತಿಗಿಂತಲೂ ಕರಾರುವಾಕ್ಕಾಗಿ...