ತೆಲಂಗಾಣ ರಾಜ್ಯದಲ್ಲಿ ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ , ತೆಲಂಗಾಣ ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
2 ವರ್ಷದಿಂದಲೂ ತೆಲಂಗಾಣದಲ್ಲಿ ಬಿಯರ್ ಮೂಲ...
ಜನರ ಆಸ್ತಿಯನ್ನು ಆಕ್ರಮಿಸಿಕೊಂಡು ಭೂ ದಲ್ಲಾಳಿಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಬಿಜೆಪಿ ಸಂಸದ ಈಟಲ ರಾಜೇಂದರ್ ಕಪಾಳಮೋಕ್ಷ ಮಾಡಿದ ಘಟನೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ನಡೆದಿದೆ.
ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು...
ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ, ತೆಲಂಗಾಣ ಮಾಜಿ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಹರೀಶ್ ರಾವ್ ಮತ್ತು ಇತರ ಆರು ಮಂದಿ ಬಿಆರ್‌ಎಸ್ ನಾಯಕರನ್ನು ಮಂಗಳವಾರ ಬೆಳಿಗ್ಗೆ ಪೊಲೀಸರು ಗೃಹಬಂಧನದಲ್ಲಿ...
ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಬಾತ್‌ರೂಮ್ ಮತ್ತು ಟಾಯ್ಲೆಟ್‌ನಲ್ಲಿ ಹಾಸ್ಟೆಲ್ ಸಿಬ್ಬಂದಿಗಳೇ ಹಿಡನ್ ಕ್ಯಾಮೆರಾ ಇಟ್ಟು, ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ತೆಲಂಗಾಣದ ಮೇಡ್ಚಲ್‌ನಲ್ಲಿರುವ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಶನಿವಾರ ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಜಲಾಲ್‌ಪುರ ಗ್ರಾಮದಲ್ಲಿ ನಡೆದಿದೆ.
ಮೃತರೆಲ್ಲರನ್ನೂ ಎಲ್ ಬಿ ನಗರ...