ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.
ಬೆಳಿಗ್ಗೆ 7:27ರ ಸುಮಾರಿಗೆ ಕಂಪನ ಸಂಭವಿಸಿದೆ. ಭೂಕಂಪನ ಕೇಂದ್ರಬಿಂದು ಮುಲುಗು ಪ್ರದೇಶದಲ್ಲಿ...
ಮೊಟ್ಟೆಯಿಂದ ತಯಾರಿಸುವ ಮಯೋನಿಸ್ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿತೆಲಂಗಾಣ ಸರ್ಕಾರ ಆದೇಶಿಸಿದೆ. ಮಯೋನಿಸ್ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆ ಈ ಕ್ರಮ...
ವೃದ್ಧ ಅಂಧ ದಂಪತಿ ತಮ್ಮ ಮಗ ಮೃತಪಟ್ಟಿರುವ ವಿಷಯ ತಿಳಿಯದೆ 4 ದಿನಗಳ ಕಾಲ ಮೃತದೇಹದೊಂದಿಗೆ ಮನೆಯಲ್ಲೇ ಇದ್ದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.
30 ವರ್ಷದ ಪ್ರಮೋದ್ ಮೃತಪಟ್ಟಿದ್ದು, 60...
ಕಾರೊಂದು ಹಳಕ್ಕೆ ಉರಳಿದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಶಿವಂಪೇಟ ಬಳಿ ನಡೆದಿದೆ.
ಅಪಘಾತದಲ್ಲಿ ಧನವಂತ ಶಿವರಾಮ (55),...
ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ...