ತೆಲುಗು ಚಿತ್ರರಂಗದ ಜನಪ್ರಿಯ ನಟ ಮತ್ತು ಲೇಖಕ ಪೋಸಾನಿ ಕೃಷ್ಣ ಮುರಳಿ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೃಷ್ಣ ಮುರಳಿ (66) ಅವರನ್ನು ಹೈದರಾಬಾದ್‌ನಲ್ಲಿ ರಾತ್ರಿ 8.45ಕ್ಕೆ ಬಂಧಿಸಲಾಗಿದೆ ಎಂದು...
ಗುತ್ತಿಗೆಗೆ ನೀಡಿದ್ದ ಹೋಟೆಲ್‌ಅನ್ನು ಅವಧಿಗೂ ಮುನ್ನವೇ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ತೆಲುಗು ನಟರಾದ ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ನಿರ್ಮಾಪಕ ಡಿ.ಸುರೇಶ್ ಸೇರಿದಂತೆ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು...
ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...
ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಇದೆ. ಈ ಚಿತ್ರದ ಚಿತ್ರಕಥೆ, ನಿರ್ಮಾಣ ಸೇರಿದಂತೆ ಹಲವು ಕಾರಣಗಳಿಗೆ...
ಕನ್ನಡ ಹಾಗೂ ತೆಲುಗು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ನಟಿ ಪವಿತ್ರಾ ಜಯರಾಮ್ (35) ಅವರು ಆಂಧ್ರ ಪ್ರದೇಶದ ಮಹೆಬೂಬ್ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ತ್ರಿನಯಿನಿ ಧಾರಾವಾಹಿ ಮೂಲಕವೇ ಗುರುತಿಸಿಕೊಂಡಿದ್ದ ಪವಿತ್ರಾ,...