ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿಕೊಂಡಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ.
ಭಾರತ ವಿರೋಧಿ ಅಪಪ್ರಚಾರ ಹಾಗೂ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದಾಗಿ ಕೇಂದ್ರ ಗೃಹ...