ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಒಟ್ಟು ಬರಹದಲ್ಲಿ ಸಮಾಜ, ರಾಜಕಾರಣ, ಪರಿಸರ, ಆರ್ಥಿಕತೆ ಸೇರಿ ಲೋಕ ವಿಮರ್ಶೆಯ ಮಾದರಿಯೊಂದು ಕಾಣುತ್ತೇವೆ. ಅವರ ಬರಹಕ್ಕೆ ಸಮಕಾಲೀನ ಸ್ಪಂದನೆಯ ಗುಣವಿದೆ ಎಂದು ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ...
ಅತ್ಯುತ್ತಮ ರಂಗ ನಟ, ಕ್ರಿಕೆಟ್ ಆಟಗಾರ, ವಾಲಿಬಾಲ್ ಪಟು ಇದೆಲ್ಲಕ್ಕಿಂತ ಮುಖ್ಯವಾಗಿ ರೈತ ಹೋರಾಟಗಾರ, ಕವಿ ಮನಸ್ಸಿನ ಮಧುಗೆರೆ ನರಸಿಂಹ ಎಲ್ಲಿ ಹೋದರು? ಅಕಸ್ಮಾತ್ ಸಿಕ್ಕಾಗ ಹೇಗಿದ್ದರು, ಏನಂದರು? ಒಂದು ಅಪರೂಪದ ಭೇಟಿಯ...
ಚಿತ್ರಕೂಟ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 'ಪೂರ್ಣಚಂದ್ರ ತೇಜಸ್ವಿ-86' ರ ಅಂಗವಾಗಿ 'ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ ಕಾರ್ಯಕ್ರಮ'ವನ್ನು ಸೆಪ್ಟೆಂಬರ್ 8ರಂದು ಮಂಡ್ಯದ ಅಂತರಂಗ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಭಾನುವಾರ...
ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...
ಆತ್ಮಚರಿತ್ರೆ ಎಂದರೆ, ಆತ್ಮವಂಚನೆಯ ದಾಖಲೆ ಎಂಬಂತಾಗಿರುವ ಇಂದಿನ ದಿನಮಾನಗಳಲ್ಲಿ ಎಸ್.ಎನ್ ಲಕ್ಷ್ಮಿನಾರಾಯಣರ ʻಕೀಟಲೆಯ ದಿನಗಳುʼ ಎಂಬ ಆತ್ಮಕಥಾನಕವು ತೇಜಸ್ವಿಯವರ ಮಾದರಿಯಲ್ಲಿ ಹೊಸ ಮಾದರಿಯನ್ನು ಸೃಷ್ಟಿಸಿದೆ. ಕೀಟಲೆಯ ವ್ಯಕ್ತಿತ್ವವನ್ನು ಸ್ವಯಂವಿಮರ್ಶೆಗೆ ಒಡ್ಡಿಕೊಂಡು ಎಲ್ಲವನ್ನು ವಿಡಂಬನೆಯ...