ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಗಾಗಿ ಕೋಟ್ಯಂತರ ರೂಪಾಯಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಬಿಹಾರದ...

IRCTC ಪ್ರಕರಣ: ಲಾಲು ಪ್ರಸಾದ್ ಯಾದವ್, ತೇಜಸ್ವಿ, ರಾಬ್ರಿ ದೇವಿ ವಿರುದ್ಧ ದೋಷಾರೋಪ ಹೊರಿಸಿದ ದೆಹಲಿ ಕೋರ್ಟ್

ಐಆರ್‌ಸಿಟಿಸಿ ಹೋಟೆಲ್ ಗುತ್ತಿಗೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಹಾಗೂ...

ಸೋದರ ತೇಜ್, ಇತರರ ಬಿಡುಗಡೆ ಮಾಡದಿದ್ದರೆ ತೀವ್ರ ಹೋರಾಟ: ಸಿಎಂ ಸಾಮ್ರಾಟ್‌ಗೆ ತೇಜಸ್ವಿ ಯಾದವ್ ಗಡುವು

ಬಿಹಾರ ಬಂದ್ ಪ್ರತಿಭಟನೆ ವೇಳೆ ಬಂಧಿತರಾಗಿರುವ ತಮ್ಮ ಸಹೋದರ, ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಹಾಗೂ ಇತರ ವಿದ್ಯಾರ್ಥಿ ನಾಯಕರನ್ನು ಮುಂದಿನ 24 ಗಂಟೆಗಳ ಒಳಗಾಗಿ ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ...

ಬಿಹಾರ ಚುನಾವಣೆ | ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ 30,000 ರೂ. ನೀಡುತ್ತೇವೆ: ತೇಜಸ್ವಿ ಯಾದವ್

ಬಿಹಾರ ಚುನಾವಣೆ ಬಳಿಕ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ 30,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖಂಡ ತೇಜಸ್ವಿ ಯಾದವ್ ಮಂಗಳವಾರ ಹೇಳಿದ್ದಾರೆ. ಬಿಹಾರದಲ್ಲಿ ಗುರುವಾರ ಮೊದಲ ಹಂತದ...

ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?

ಚುನಾವಣಾ ಪೂರ್ವದ ಭರವಸೆಗಳನ್ನು ಈಡೇರಿಸದೇ ಇರುವ ಬಹುದೊಡ್ಡ ‘ಟ್ರ್ಯಾಕ್‌ ರೆಕಾರ್ಡ್‌’ ಬಿಜೆಪಿ ಹೆಸರಿನಲ್ಲಿದೆ. ಅದು ಹನ್ನೊಂದು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯ ಭರವಸೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: ತೇಜಸ್ವಿ ಯಾದವ್‌