ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....
ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಲಾಗಿದ್ದ ಸಮಾವೇಶದಲ್ಲಿ 'ಪ್ರೀತಿಯಿಂದ ದ್ವೇಷವನ್ನು ಪಂಚರ್ ಮಾಡಿ' ಎಂದು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಬ್ಯಾನರ್ ಪ್ರದರ್ಶನ ಮಾಡಿದ ಬೆಳವಣಿಗೆ ಬೆಂಗಳೂರಿನ ಜಯನಗರದಲ್ಲಿ ಇಂದು ನಡೆದಿದೆ.
ಬ್ಯಾನರ್ ಪ್ರದರ್ಶನದ...
ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಲೌಡ್ ಸ್ಪೀಕರ್ ಘಟನೆಗೆ ಕೋಮು ಬಣ್ಣ ನೀಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಬಿಜೆಪಿ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, 'ನಾಮಪತ್ರ...
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರ ಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರವು ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರ...
ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ...