ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಸಹಯೋಗದೊಂದಿಗೆ ಬೀದರ್ ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ 109ನೇ ಜಯಂತಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ...
ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಇತ್ತು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಅವರು ಶ್ರಮಿಸಿದರು...