ತ್ರಿಪುರಾ | ನ್ಯಾಯಾಲಯದಲ್ಲೇ ನ್ಯಾಯಾಧೀಶರಿಂದ ಲೈಂಗಿಕ ದೌರ್ಜನ್ಯ ಆರೋಪ; ತನಿಖೆಗೆ ಆದೇಶ

ತ್ರಿಪುರಾ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಒಬ್ಬರು ತನ್ನ ಚೇಂಬರ್‌ನಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಧಲೈ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಗೌತಮ್ ಸರ್ಕಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯು ಆರೋಪದ ಬಗ್ಗೆ ತನಿಖೆಯನ್ನು...

ತ್ರಿಪುರಾ | ರಥೋತ್ಸವದಲ್ಲಿ ಹೈಟೆನ್ಶನ್‌ ವಿದ್ಯುತ್‌ ಸ್ಪರ್ಶ; 6 ಸಾವು, 15 ಮಂದಿಗೆ ಗಾಯ

ಬೃಹತ್‌ ರಥೋತ್ಸವ ನಡೆಯುವ ಸಂದರ್ಭದಲ್ಲಿ ರಥಕ್ಕೆ ಹೈಟೆನ್ಶನ್‌ ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರ್‌ಘಾಟ್‌ನಲ್ಲಿ ನಡೆದಿದೆ. ಸಂಜೆ...

ವಿಧಾನಸಭೆಯಲ್ಲಿ ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ಬಿಜೆಪಿ ಶಾಸಕ ನೀಲಿ ಚಿತ್ರ (ಪೋರ್ನ್‌) ವೀಕ್ಷಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ತ್ರಿಪುರ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಗುರುವಾರ, ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್,...

ಜನಪ್ರಿಯ

ಉಳ್ಳಾಲ | ಯುವತಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ತನಿಖೆಗೆ ಪೊಲೀಸ್ ಆಯುಕ್ತರ ಸೂಚನೆ

ಯುವತಿಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ...

ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ...

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ಬಾಗೇಪಲ್ಲಿ | ಪೂಲವಾರಿಪಲ್ಲಿ ಭೂಹಗರಣ ತಹಸೀಲ್ದಾರ್‌ನ್ನು ಸೇವೆಯಿಂದ ವಜಾಗೊಳಿಸಿ ಸಿಬಿಐ ತನಿಖೆ ದಸಂಸ ಆಗ್ರಹ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ ಗ್ರಾಮದ ನಡೆದ ಭೂಹಗರಣದಲ್ಲಿ ತಹಸೀಲ್ದಾರ್...

Tag: ತ್ರಿಪುರಾ