ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತ್ರಿಭಾಷಾ ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೌಢಶಾಲಾ ಹಂತದಲ್ಲಿ ಹೊಸ ಭಾಷೆಯನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳ ಮೇಲೆ...
ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಸಿಬಿಎಸ್‌ಇ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಲು ಉದ್ದೇಶಿಸಿರುವ ತ್ರಿಭಾಷಾ ನೀತಿಯ ಜಾರಿಗೆ ತಕ್ಷಣವೇ ತಡೆ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್...
ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುವುದು ಒಂದು ರಾಜಕೀಯ ನಡೆಯೂ ಆಗಿದೆ. ನಮ್ಮ ಸಂಸತ್ತನ್ನು ನೋಡಿದರೆ ಅದು ತಿಳಿಯುತ್ತದೆ. ಇಂಗ್ಲಿಷ್ ಮಾತನಾಡಲು ಬಾರದವರು ಹಿಂದಿಯನ್ನು ಆಶ್ರಯಿಸಬೇಕಾದ ಸನ್ನಿವೇಶವನ್ನು ಉತ್ತರ ಭಾರತದ ರಾಜಕಾರಣಿಗಳು ಸೃಷ್ಟಿಸಿದ್ದಾರೆ....
ಮಹಾರಾಷ್ಟ್ರ ಸರ್ಕಾರ ತ್ರಿಭಾಷಾ ನೀತಿಯ ಕುರಿತ ನಿರ್ಣಯವನ್ನು ರದ್ದುಗೊಳಿಸಿದ್ದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಭಾಷಾ ಸೂತ್ರ ಅನುಷ್ಠಾನದ ಕುರಿತು ಸಮಿತಿ ರಚನೆಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, "ಡಾ....
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿ, ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ತ್ರಿಭಾಷಾ ನೀತಿಯ ವಿರುದ್ಧ ದಕ್ಷಿಣದ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಎನ್‌ಪಿಇ ಜಾರಿ...