ರಾಜಸ್ಥಾನದಲ್ಲಿ ನಿನ್ನೆ ಚುನಾವಣಾ ಭಾಷಣ ಮಾಡುತ್ತಾ, ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ವಿವಾದಕ್ಕೆ ನಾಂದಿ ಹಾಡಿದ ಬೆನ್ನಲ್ಲೇ ಇಂದು ಯೂ ಟರ್ನ್ ಹೊಡೆದಿದ್ದಾರೆ.
ನಿನ್ನೆ(ಏ.21) ಮಾತನಾಡುತ್ತಾ, 'ದೇಶದ...
ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರನಿಗೆ ಮಹಿಳೆ ಕಿಡ್ನಿ ದಾನ ಮಾಡಿದ್ದಾರೆ. ಇದರಿಂದ ಕೋಪಗೊಂಡ ಆಕೆಯ ಪತಿ ಆಕೆಗೆ ವಾಟ್ಸ್‌ಆಪ್ ಮೂಲಕ ತ್ರಿವಳಿ ತಲಾಖ್ ಹೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮಹಿಳೆಯ ಪತಿ ಮೊಹಮ್ಮದ್ ರಶೀದ್...
ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಿಗೆ ಸುರಕ್ಷತಾ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ...
ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ...