16 ವರ್ಷದ ಬಾಲಕಿಯ ಅಪಹರಿಸಿ ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ ಎಸಗಿದ ದುರುಳ

16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುತ್ತಿದ್ದ ರೈಲಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ. 20 ವರ್ಷದ ಆರೋಪಿ ಥಾಣೆಯ ಬಾಲಕಿಯನ್ನು ಅಪಹರಿಸಿ ಅಕೋಲಾಕ್ಕೆ ಕರೆದೊಯ್ಯುತ್ತಿದ್ದ ಎಂದು ಹೇಳಲಾಗಿದೆ. ಸದ್ಯ...

ಥಾಣೆ ದುರಂತ | ‘ಸ್ವಯಂಚಾಲಿತ ಡೋರ್ ಕ್ಲೋಸ್’ ವ್ಯವಸ್ಥೆ ಕಲ್ಪಿಸಲು ರೈಲ್ವೆ ಮಂಡಳಿ ನಿರ್ಧಾರ

ಪ್ರಯಾಣಿಕರ ದಟ್ಟಣೆಯಿಂದಾಗಿ ರೈಲಿನಿಂದ ಹೊರಬಿದ್ದು ಸುಮಾರು ಐವರ ಸಾವು ನಡೆದ ಥಾಣೆ ದುರಂತದ ಬೆನ್ನಲ್ಲೇ ಭಾರತೀಯ ರೈಲ್ವೆ ಮಂಡಳಿಯು ಮುಂಬೈನ ಸ್ಥಳೀಯ ರೈಲುಗಳಲ್ಲಿ 'ಸ್ವಯಂಚಾಲಿತ ಡೋರ್ ಕ್ಲೋಸ್' ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ಈ ಬಗ್ಗೆ...

ಸಿಟ್ಟಿಗೆದ್ದು ಸ್ನೇಹಿತನ ಕಿವಿ ಕಚ್ಚಿ ನುಂಗಿದ ವ್ಯಕ್ತಿ

ಸ್ನೇಹಿತನೊಂದಿಗೆ ವಾಗ್ವಾದ ನಡೆದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಸ್ನೇಹಿತನ ಕಿವಿ ಕಚ್ಚಿ, ಬಾಯಿಗೆ ಬಂದ ಮಾಂಸವನ್ನು ನುಂಗಿದ ಘಟನೆಯು ಥಾಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಸ್ನೇಹಿತರ ನಡುವೆ ಯಾವುದೋ ಒಂದು ವಿಚಾರಕ್ಕೆ ವಾಗ್ವಾದ ನಡೆದಿದ್ದು,...

ವಿಕೃತ ಘಟನೆ | ಹೊಸದಾಗಿ ಮದುವೆಯಾಗಿದ್ದ ಸೊಸೆಯ ಮೇಲೆ ಮಾವನಿಂದ ಅತ್ಯಾಚಾರ

ಮದುವೆಯಾಗಿ ಹೊಸದಾಗಿ ಮನೆಗೆ ಬಂದ ಸೊಸೆಯ ಮೇಲೆ ಕಾಮುಕ ಮಾವ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ನಡೆದಿದೆ. ಸಂತ್ರಸ್ತೆ ಪತಿಯ ಮನೆಯಿಂದ ತಪ್ಪಿಸಿಕೊಂಡು...

ಮಹಾರಾಷ್ಟ್ರ | ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯನ್ನು ಪ್ರಜ್ಞೆತಪ್ಪಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪರಿಚಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಮಾರ್ಚ್‌ನಲ್ಲಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಥಾಣೆ

Download Eedina App Android / iOS

X