ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 62ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಅಡಿಯಲ್ಲಿ ಆಯೋಜಿಸಲಾದ 'ಬೆಂಗಳೂರು ಮ್ಯಾರಥಾನ್' ಅನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಕರ್ನಾಟಕ ರಾಜ್ಯವು ಈಗ ಅಭಿವೃದ್ಧಿಯ ಹೊಸ ಯುಗದತ್ತ ಸಾಗುತ್ತಿದೆ. ಸಾಮಾಜಿಕ ಸಮಾನತೆ ಮತ್ತು ಸಾಮರಸ್ಯದ ಜೊತೆಗೆ, ರಾಜ್ಯವು ಕ್ರಿಯಾತ್ಮಕ ಮೂಲಸೌಕರ್ಯ, ಪರಿಣಾಮಕಾರಿ ಪರಿಸರ ವ್ಯವಸ್ಥೆ ಮತ್ತು ಒಟ್ಟಾರೆ ಧನಾತ್ಮಕ ಆರ್ಥಿಕ ವಾತಾವರಣವನ್ನು ಹೊಂದಿದೆ...