ಕಠಿಣ ಹಾದಿಯಾದರೂ WTC ಫೈನಲ್ ತಲುಪಬಲ್ಲೆವು: ದಕ್ಷಿಣ ಆಫ್ರಿಕಾ ಆಟಗಾರ ಏಡೆನ್ ಮಾರ್ಕ್ರಮ್

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (WTC) ಸತತ ಎರಡನೇ ಬಾರಿ ಫೈನಲ್ ತಲುಪುವ ಸಾಮರ್ಥ್ಯ ದಕ್ಷಿಣ ಆಫ್ರಿಕಾ ತಂಡಕ್ಕಿದೆ ಎಂದು ಆರಂಭಿಕ ಬ್ಯಾಟರ್ ಏಡೆನ್ ಮಾರ್ಕ್ರಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮಂಗಳವಾರ, ಅಕ್ಟೋಬರ್...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು, ಕನಿಷ್ಠ 27 ಜನರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ವಸತಿಪ್ರದೇಶಗಳಲ್ಲಿ ಗುಂಡಿನ ಮಳೆಗಳೆದಿದ್ದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದಾರೆ. ಬಂದೂಕುಧಾರಿಗಳು ಪಟ್ಟಣಗಳಲ್ಲಿರುವ...

ಟಿ20 ವಿಶ್ವಕಪ್‌: ಕಿವೀಸ್‌ ಫೈನಲ್‌ಗೆ, ಫಿನ್‌ ಅಲೆನ್‌ ವಿಶ್ವದಾಖಲೆಯ ಶತಕ; ಮತ್ತೆ ಮುಗ್ಗರಿಸಿದ ದ.ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್‌ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್‌ಗಳಿಂದ ಹೀನಾಯವಾಗಿ ಮಣಿಸಿದ ನ್ಯೂಜಿಲೆಂಡ್ ತಂಡವು ಫೈನಲ್ ಪ್ರವೇಶಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ದಕ್ಷಿಣ ಆಫ್ರಿಕಾ