ಒಡಿಶಾದ ಕಟಕ್ನ ಬಾರಬಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಐಡನ್ ಮಾರ್ಕ್ರಾಮ್ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದಾರೆ.
ಸೂರ್ಯಕುಮಾರ್...
ಟೆಸ್ಟ್ ಸರಣಿ ಸೋತು ಅಪಮಾನಕ್ಕೀಡಾಗಿದ್ದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ತನ್ನದಾಗಿಸಿಕೊಂಡಿದೆ. ಆರಂಭಿಕ ಹಾಗೂ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಚೊಚ್ಚಲ ಶತಕ(ಅಜೇಯ 116) ಹಾಗೂ...
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯದ ಕೆ ಎಲ್ ರಾಹುಲ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಇನ್ನೊಂದು ಗಮನಿಸಬೇಕಾದ...
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಶುಭ್ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಗಾಯದ ನಂತರ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ.
ಹಾಗೆಯೇ ಶುಭ್ಮನ್...
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದ್ದು, ರಾಯ್ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಹರಿಣಗಳ ತಂಡದ ನಾಯಕ ತೆಂಬಾ ಬವುಮಾ ಟೀಂ ಇಂಡಿಯಾಗೆ ಬ್ಯಾಟಿಂಗ್...