ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ

ತೆಂಬಾ ಬಾವುಮಾ….ಈ ಹೆಸರನ್ನು ಇನ್ನು ಮುಂದೆ ಎಲ್ಲ ಕ್ರಿಕೆಟ್ ಪ್ರೇಮಿಗಳು ನೆನಪಿನಲ್ಲಿಡಬೇಕಿದೆ. ಕಾರಣ ದಕ್ಷಿಣ ಆಫ್ರಿಕಾಕ್ಕೆ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ತೆಂಬಾ ಬಾವುಮಾ ಪಾತ್ರರಾಗಿದ್ದಾರೆ. ‘ಕ್ರಿಕೆಟ್...

WTC FINAL | ಗೆಲುವಿನ ಹೋರಾಟದಲ್ಲಿ ದಕ್ಷಿಣ ಆಫ್ರಿಕಾ; ರೋಚಕ ಹಂತ ತಲುಪಿದ ಪಂದ್ಯ

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್ ಫೈನಲ್‌ ಪಂದ್ಯ ರೋಚಕ ಹಂತಕ್ಕೆ ತಲುಪಿದೆ. ಮೂರನೇ ದಿನವಾದ ಇಂದು ಆಸ್ಟ್ರೇಲಿಯಾ ನೀಡಿದ 282 ರನ್‌ಗಳ ಗುರಿಯನ್ನು...

ವಿಮಾನ ಅಪಘಾತದ ಮೃತರಿಗೆ ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ಆಟಗಾರರಿಂದ ಗೌರವ ಸಲ್ಲಿಕೆ

ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯೂಟಿಸಿ) ಫೈನಲ್‌ ಪಂದ್ಯ ಆಡುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಆಟಗಾರರು ಮೌನಾಚರಣೆ ಹಾಗೂ ಕಪ್ಪು ಪಟ್ಟಿ ಧರಿಸುವ ಮೂಲಕ...

WTC 2025 final | 138 ರನ್​ಗಳಿಗೆ ದಕ್ಷಿಣ ಆಫ್ರಿಕಾ ಆಲೌಟ್; ಬುಮ್ರಾ ದಾಖಲೆ ಮುರಿದ ಕಮ್ಮಿನ್ಸ್

ಇಂಗ್ಲೆಂಡ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡವನ್ನು 212 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡ...

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುತ್ತಿರುವ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಕಂಗಾಲಾಗಿ 212 ರನ್‌ ಗಳಿಗೆ ಆಲೌಟ್‌ ಆಗಿದೆ. ಮಿಂಚಿನ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ದಕ್ಷಿಣ ಆಫ್ರಿಕಾ