ಉತ್ತರ ಕನ್ನಡ | ಸೇರಿದಂತೆ ರಾಜ್ಯಾದ್ಯಂತ ತೀವ್ರ ಚಳಿ ಗಾಳಿ ಮುನ್ಸೂಚನೆ; ಕನಿಷ್ಠ ತಾಪಮಾನದಲ್ಲಿ ಭಾರಿ ಕುಸಿತ

ಉತ್ತರ ಕನ್ನಡ: ರಾಜ್ಯದಾದ್ಯಂತ ಮುಂದಿನ ಆರು ದಿನಗಳ ಕಾಲ ಚಳಿಯ ತೀವ್ರತೆ ಹೆಚ್ಚಾಗಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿ ಗಾಳಿ (Cold Wave) ಬೀಸುವ ಸಾಧ್ಯತೆ ಇದೆ...

ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೀದರ್‌ನಲ್ಲಿ ಬಿರುಗಾಳಿ ಬೀಸಿದರೆ, ಕಲಬುರಗಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6, 7 ರಂದು ಬಹುತೇಕ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ...

ರಾಜ್ಯದಲ್ಲಿ ಮೂರುದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ

ಕರ್ನಾಟಕದ ಕೆಲವೆಡೆ ಮೇ 28ರಂದು ಭಾರೀ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ...

ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಶುಕ್ರವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಉತ್ತರ ಒಳನಾಡಿನಲ್ಲಿ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ...

ಜನಪ್ರಿಯ

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

Tag: ದಕ್ಷಿಣ ಒಳನಾಡು