ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ದೇವಸ್ಥಾನ, ಮಸೀದಿ, ಚರ್ಚ್ ಗಳ ಧಾರ್ಮಿಕ ಮುಖಂಡರು ತಮ್ಮ ತಮ್ಮ ಧಾರ್ಮಿಕ ಕೇಂದ್ರಗಳಲ್ಲಿ ಜನರಿಗೆ ಸಾಧ್ಯವಾದಷ್ಟು ತಿಳಿವಳಿಕೆ ನೀಡಬೇಕು. ಜತೆಗೆ ಸಾಮರಸ್ಯದಿಂದ ಅಭಿವೃದ್ಧಿ...
ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...
ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ...
ಬೋಳಿಯಾರ್ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಸಲ್ಲಿಸಿದ್ದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಸ್ಪಂದಿಸಿದ್ದು, ಇಂದು ಜಾರದಗುಡ್ಡೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೋಳಿಯಾರ್ ಗ್ರಾಮ ಪಂಚಾಯತ್...
ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು, ಇದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಹಿರಿಯ ಜಾನಪದ ವಿದ್ವಾಂಸ, ತುಳು...