ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಮಧ್ಯಾಹ್ನದ ವೇಳೆ...

ಕಸ ಗುಡಿಸಿ ಎಂದರೂ ಗುಡಿಸುವೆ; ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ನಳಿನ್ ಕುಮಾರ್ ಕಟೀಲ್​

ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ ಅವರ ಮಾತಿನಲ್ಲೇ ವ್ಯಕ್ತವಾಗಿದೆ.ಮಂಗಳೂರಿನಲ್ಲಿ ಭಾವುಕರಾಗಿ ಮಾತನಾಡಿದ ಕಟೀಲ್‌, "ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವುದು...

ದಕ್ಷಿಣ ಕನ್ನಡ | ಜೆರೋಸಾ ಶಾಲೆ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಸಚಿವ ದಿನೇಶ್ ಗುಂಡುರಾವ್ 

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಗುಲ್ಬರ್ಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಐಎಎಸ್ ಅಧಿಕಾರಿ ಡಾ.ಆಕಾಶ್ ಎಸ್ ಅವರನ್ನು...

ನೋಂದಣಿ ಆಗದ ಧರ್ಮಸ್ಥಳ ದೇವಸ್ಥಾನ: ಕಾನೂನು ಕ್ರಮಕ್ಕೆ ‘ನೈಜ ಹೋರಾಟಗಾರರ ವೇದಿಕೆ’ ಆಗ್ರಹ

ರಾಜ್ಯದ ಪ್ರಸಿದ್ಧ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಣಿಯೇ ಆಗಿಲ್ಲ ಎಂಬುದು ಆರ್‌ಟಿಐ ಕಾಯ್ದೆಯಡಿ ಅರ್ಜಿ ಹಾಕಿದ ಸಂದರ್ಭದಲ್ಲಿ ಬಹಿರಂಗಗೊಂಡಿದೆ.ಈ ಹಿನ್ನೆಲೆಯಲ್ಲಿ ಧರ್ಮಸ್ಥಳ...

ಮಂಗಳೂರು | ಕೋಮು ದ್ವೇಷಕ್ಕೆ ಬಲಿಯಾದವರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ಕೋಮು ಗಲಭೆಯಲ್ಲಿ ಮೃತಪಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಯುವಕರುಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರದ ಹಣ ಘೋಷಿಸಿದ ರಾಜ್ಯ ಸರ್ಕಾರದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಮಂದಿ ಯುವಕರ ಕುಟುಂಬಕ್ಕೆ ರಾಜ್ಯ...

ಜನಪ್ರಿಯ

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

Tag: ದಕ್ಷಿಣ ಕನ್ನಡ ಜಿಲ್ಲೆ