ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ (Mangalore Refinery and Petrochemicals Limited) ಭೀಕರ ಸ್ಫೋಟ ಸಂಭವಿಸಿದ್ದು ಈ ಘಟನೆ ಬೆನ್ನಲ್ಲೇ ಎಂಆರ್‌ಪಿಎಲ್ ಮತ್ತು ಸ್ಥಳೀಯ ಆಡಳಿತದ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ ಅಸ್ಥಿಪಂಜರ ಪತ್ತೆಯಾಗಿದೆ. ಪಾಡಿ ನಿವಾಸಿ ವಿನೋದ್ ಅವರಿಗೆ ಸೇರಿದ ಕೃಷಿ ಜಮೀನಿನ ಹೊಳೆ ಬಳಿ ತಲೆಬುರುಡೆ, ಮೂಳೆ ಹಾಗೂ ಬಟ್ಟೆಗಳು...

ಮಂಗಳೂರು | ಜ್ಯೂನಿಯರ್ಸ್‌ ಮೇಲೆ ಕ್ರೂರ ರ‍್ಯಾಂಗಿಂಗ್; 9 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಅಮಾನುಷವಾಗಿ ರ‍್ಯಾಗಿಂಗ್ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಹಲ್ಲೆ...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕ ಸಾಧಿಸಿ, ಆಕೆಯನ್ನು ತನ್ನ ಮನೆಗೆ ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಗೆ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ದಕ್ಷಿಣ ಕನ್ನಡ