ಮಂಗಳೂರು ನಗರದ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ ₹8 ಲಕ್ಷ ನಗದು ನೋಟುಗಳಿಗೆ ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ...
ಮಂಗಳೂರು ಮಹಾನಗರ ಪಾಲಿಕೆಯಿಂದ ಸಾವಿರಾರು ಕೋಟಿ ರೂಪಾಯಿಳ ಅನುದಾನ ಬಿಡುಗಡೆಯಾಗಿದ್ದರೂ ಬಜಾಲ್ ವಾರ್ಡ್ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ 13 ಸ್ಥಳಗಳಲ್ಲಿ ಭೂಮಿ ಪೂಜೆ ನಡೆದಿತ್ತು, ಆದರೆ ಒಂದು...
ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಸುದಾರರು ಎಡಪಂಥೀಯರೇ ಹೊರತು ಬಲಪಂಥೀಯ ಹಿಂದುತ್ವವಾದಿ ಶಕ್ತಿಗಳಲ್ಲ ಎಂದು ಪ್ರಗತಿಪರ ಚಿಂತಕ, ನಿವ್ರತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಅಭಿಪ್ರಾಯಪಟ್ಟರು.
ವಿವೇಕಾನಂದರ 162ನೇ ಜನ್ಮ ದಿನಾಚರಣೆಯ ಅಂಗವಾಗಿ ಉಳ್ಳಾಲದ ಸಮಾನ...
ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಸುರತ್ಕಲ್‌ನ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ...
ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್‌ಗೇಟ್‌ಗಳನ್ನು ಅಳವಡಿಸುವ ಸಂದರ್ಭ ಅಂತರದ ನಿಯಮಗಳನ್ನು ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಫೆಬ್ರವರಿ...