ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತಪಟ್ಟ ಯುವಕನನ್ನು ಮಂಗಳೂರು ನಗರದ ನಿವಾಸಿ, ಅನಿವಾಸಿ ಭಾರತೀಯ ಶರೀಫ್...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವ ಮಾರುಕಟ್ಟೆಯಲ್ಲಿ ಶಟಲ್, ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಕ್ರೀಡೆಗೆ ಉತ್ತೇಜನ ನೀಡಲು ರಾಷ್ಟ್ರೀಯ ಗುಣಮಟ್ಟವನ್ನು ಪೂರೈಸುವಂತೆ ವಿನ್ಯಾಸಗೊಳಿಸಿ, ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಮುಂದಿನ...
ಜನವರಿ 17ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದ ಯಶಸ್ಸಿಗೆ ಎಲ್ಲರೂ ಕೈ ಜೋಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಕರೆಕೊಟ್ಟರು.
ಕರ್ನಾಟಕ ಕ್ರೀಡಾಕೂಟ-2025ರ ಅಂಗವಾಗಿ ನಡೆದ...
ರಾಜ್ಯಕ್ಕೆ ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈದಿನ.ಕಾಮ್ ಡಿಜಿಟಲ್ ಮಾಧ್ಯಮ ಸಂಸ್ಥೆಯು ಪ್ರಕಟಿಸಿರುವ ʼನಮ್ಮ ಕರ್ನಾಟಕ–ನಡೆದ 50 ಹೆಜ್ಜೆ… ಮುಂದಿನ ದಿಕ್ಕುʼ ಎಂಬ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್...
ಭಾರತದಲ್ಲಿ ಅತೀ ಹೆಚ್ಚು ದುರ್ವ್ಯಾಖ್ಯಾನಕ್ಕೊಳಗಾಗುತ್ತಿರುವ ಅರೆಬಿಕ್ ಪದ ‘ಜಿಹಾದ್’. ಜಿಹಾದ್- ಹಾಗೆಂದರೇನು? ಜಿಹಾದ್ ಎಂದರೆ ಸಮರ / ಯುದ್ಧ ಎಂದರ್ಥ. ಅದಕ್ಕೆ ಯಾವುದೇ ವಿಧದ ವಿಪರೀತ ಅರ್ಥವಿರುವುದಿಲ್ಲ. ಆದರೆ ಅದು ಬಹು ವಿಸ್ತಾರ...