ಅಲ್ಲಿ ಕಟ್ಟಡ ಇತ್ತು ಎಂಬುದಕ್ಕೆ ಸಾಕ್ಷಿಯಾಗಿ ಉಳಿದಿರುವುದು ಕೇವಲ ಕೆಲವು ಹೆಂಚಿನ ತುಂಡುಗಳು ಹಾಗೂ ಕಟ್ಟಡದ ಅಡಿಪಾಯ ಅಷ್ಟೇ. ಈಗ ಏನಿದೆ? ಏನಿಲ್ಲ ಎಂಬುದನ್ನು ನೋಡಬೇಕಾದರೆ ಸ್ಥಳಕ್ಕೆ ಭೇಟಿ ನೀಡಿದಾಗಲಷ್ಟೇ ತಿಳಿಯಬಹುದು. ಹೌದು....
ಅಕ್ರಮವಾಗಿ ಮದ್ಯ(ಮಿಲಿಟರಿ, ಗೋವಾ ನಿರ್ಮಿತ ಮತ್ತು ಸುಂಕ ಮುಕ್ತ) ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಿದ ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಈ ಡಿಸೆಂಬರ್‌ನಲ್ಲಿ ಉತ್ತಮ ಮಾರಾಟದ ನಿರೀಕ್ಷೆಯಲ್ಲಿತ್ತು. ಆದರೆ ಅವರ ನಿರೀಕ್ಷೆ ಹುಸಿಯಾಗಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದಿದ್ದ ಬಾಲ್ಯ ವಿವಾಹ ಪ್ರಕರಣ ಒಂದರಲ್ಲಿ ಬಾಲಕಿಯ ಪತಿ, ತಂದೆ-ತಾಯಿ ಮತ್ತು ಅತ್ತೆ-ಮಾವ ಸೇರಿ ಒಟ್ಟು ಐವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ...
2019ರಲ್ಲಿ ಭೂಮಿ ದಾಖಲೆ ವರ್ಗಾವಣೆ ಮಾಡುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಂದ ರೆಡ್‌ಹ್ಯಾಂಡ್ ಆಗಿ ಬಂಧಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ...
ಗ್ರಾಹಕನಿಗೆ ಕಳಪೆ ಗುಣಮಟ್ಟದ ಫರ್ನಿಚರ್ ತಯಾರಿಸಿ ಕೊಟ್ಟು ವಂಚಿಸಿದ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್ ಮಾಲಕ ಸಂಜಯ್ ಕುಮಾರ್‌ಗೆ ₹2೦,೦೦೦ ದಂಡ ವಿಧಿಸಿ ದಕ್ಷಿಣ ಕನ್ನಡದ ಮಂಗಳೂರು ಜಿಲ್ಲಾ ಗ್ರಾಹಕರ ನ್ಯಾಯಾಲಯ...