ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...
ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವಂತಹ ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ ಕಂಡುಬಂದಿದೆ.
ಸತತ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಿರುವ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿ ಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡದ...
ಕರಾವಳಿಯ ಅಪ್ಪಟ ಸೆಕ್ಯೂಲರ್ ಧ್ವನಿ, ನೇರ ನಡೆ ನುಡಿಯ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ (79 ವರ್ಷ) ನಮ್ಮನ್ನು ಅಗಲಿದ್ದಾರೆ.
ಆರಂಭದಿಂದ ಇತ್ತೀಚಿನವರೆಗೂ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಜನರ ಪರವಾಗಿ...