ಮದುವೆ ಲಗ್ನ ಪತ್ರಿಕೆಯ ಮೂಲಕ ರಾಜಕೀಯ ಪ್ರಚಾರ ಮಾಡಲು ಹೊರಟ ವರನೊಬ್ಬನಿಗೆ ಈಗ ಸಂಕಷ್ಟ ಎದುರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಬೆಂಬಲ ನೀಡುವಂತೆ ಬಂಟ ಬ್ರಿಗೇಡ್ ಹೆಸರಿನಲ್ಲಿ ನಕಲಿ ಪತ್ರ ಹರಿಯಬಿಡಲಾಗಿದೆ ಎಂದು ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.
ಬಿಜೆಪಿ...
ಏಪ್ರಿಲ್ 26ರಂದು ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಪೈಕಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕೂಡ ಒಂದು. ಮತದಾನ ಪ್ರಕ್ರಿಯೆಗೆ 48 ಗಂಟೆಗಳಷ್ಟೇ ಬಾಕಿ ಇದೆ....
ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.
ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ...
ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ...