ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಇಡಿ, ಐಟಿ, ಸಿಬಿಐ ಮೂಲಕ ದಾಳಿ ನಡೆಸಿ ಹತ್ತಿಕ್ಕುವ ಕೆಲಸವನ್ನು ಪ್ರಧಾನಿ ಮೋದಿ ನಡೆಸಿಕೊಂಡು ಬಂದಿದ್ದಾರೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೂ ಗಂಡಾತರ ಎದುರಾಗಲಿದೆ ಎಂದು...
ದಿನದಿಂದ ದಿನಕ್ಕೆ ಚುನಾವಣೆ ಬಿಸಿ ಏರಿಕೆಯಾಗುತ್ತಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಎರಡು ಪಕ್ಷಗಳು ತೀವ್ರ ಸೆಣಸಾಟ ನಡೆಸಿವೆ. ಅಬ್ಬರದ ಪ್ರಚಾರ ನಡೆಸಿವೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ...
ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್...
"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...
ಇತ್ತೀಚಿನ ವರ್ಷದಲ್ಲೇ ಅತಿ ಗಂಭೀರವಾಗಿ ಕಾಡಿರುವ ಮೀನಿನ ಕ್ಷಾಮದಿಂದಾಗಿ ಮೀನುಗಾರರು ಹಾಗೂ ಮೀನುಗಾರಿಕೆಯನ್ನು ನಂಬಿರುವ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.
ಮೀನುಗಾರಿಕೆ ನಡೆಸುವ ನೂರಾರು ದೊಡ್ಡ ಬೋಟುಗಳು ಲಂಗರು ಹಾಕಿವೆ. ಮೀನುಗಾರಿಕೆಗೆ ತೆರಳುವ ಬೋಟುಗಳು...