ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಡುಪು ಗ್ರಾಮದಲ್ಲಿ 10.08 ಎಕರೆ ಜಮೀನು ಟಿಡಿಆರ್ ಅಡಿ ಖರೀದಿಸುವ ಮಂಗಳೂರು ಪಾಲಿಕೆಯ ಒಪ್ಪಂದ ರದ್ದುಗೊಳಿಸಲು ಆಗ್ರಹಿಸಿ ಸಿಪಿಐಎಂ ಜಿಲ್ಲಾಧಿಕಾರಿಗೆ ಮನವಿ ನೀಡಿತು.
ಈ ಒಪ್ಪಂದದ ಹಿಂದೆ ಭಾರೀ...
ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಜರುಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ಅವರನ್ನು...
ರಾಜ್ಯದಲ್ಲಿ ಬಿಜೆಪಿಯಿಲ್ಲ. ವಿಧಾನಸಭೆ ಚುನಾವಣೆವರೆಗೆ ಬಿಎಲ್‌ಪಿ (ಬಿಎಲ್ ಸಂತೋಷ್ ಪಾರ್ಟಿ) ಇತ್ತು. ಈಗ ಬಿಎಸ್‌ಪಿ (ಬಿಎಸ್ ಯಡಿಯೂರಪ್ಪ ಪಾರ್ಟಿ) ಇದೆ. ಯಾರು ಅವರ ಹಿಂದೆ ನೇತಾಡುತ್ತಾರೆ, ಬಕೆಟ್ ಹಿಡಿಯುತ್ತಾರೆ, ಜೈ ಅನ್ನುತ್ತಾರೆ, ಅವರಿಗೆ...
ಮೋದಿ ನೇತೃತ್ವದ ಬಿಜೆಪಿ ಸರಕಾರ ಜನ ಸಾಮಾನ್ಯರ ಆಶೋತ್ತರಗಳನ್ನೆಲ್ಲಾ ಕಡೆಗಣಿಸಿ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚನ್ನು ರೂಪಿಸಿ, ದೇಶದಲ್ಲಿ...
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು...