ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024' ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ...
ಮಂಗಳೂರು ನಗರದ 48 ಪ್ರಮುಖ ಸ್ಥಳಗಳಲ್ಲಿ ಸ್ಟಾಪ್ ಲೈನ್ ಮತ್ತು ಜೀಬ್ರಾ ಕ್ರಾಸಿಂಗ್‌ಗಳನ್ನು ರಚಿಸಲು ಮಂಗಳೂರು ನಗರ ಪೊಲೀಸರು ನೀಡಿದ ಸಲಹೆಗಳನ್ನು ಕಾರ್ಯಗತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜನೆಗಳನ್ನು ಕೈಗೊಂಡಿದೆ. ನಗರ...
ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.
ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...
ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...
ಜನವರಿಯಿಂದ ಪ್ರತಿ ತಾಲೂಕಿನಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲಾಗುವುದು ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೂಡಬಿದ್ರೆ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...