ನೇತ್ರಾವತಿ ನದಿ ದಡದ ಬಳಿ ಜಪ್ಪಿನಮೊಗರುನಿಂದ ಜೆಪ್ಪು-ಮೋರ್ಗನ್ ಗೇಟ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ರಸ್ತೆ ಕಾಮಗಾರಿ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಕಾಮಗಾರಿ...
ಯೇಸು ಕ್ರಿಸ್ತನ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಪ್ರತಿ ಹಬ್ಬಗಳನ್ನು ಎಲ್ಲ ಜನರೂ ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯವಾಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ...
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ವೆಲ್ಫೇರ್ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...
41 ವರ್ಷದ ಮುಂಚೆ ಎಸ್‌ಐಒ( ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ) ಆರಂಭಿಸುವಾಗ ಉತ್ತಮ ಸಮಾಜಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಸಮಾಜದ ಆಸ್ತಿಯಾಗಿ ಸಿದ್ಧಪಡಿಸುವ ದೃಢ ಪ್ರತಿಜ್ಞೆ ತೆಗೆದುಕೊಂಡಿತು. ಇದೀಗ ದಕ್ಷಿಣ ಕನ್ನಡ...
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ನಗರಕ್ಕೆ ಸಮೀಪದಲ್ಲಿರುವ ಪುತ್ತೂರು...