ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಹೋರಾಟ ಮಾಡಿದ್ದ ಸಾವಿರಾರು ಹೋರಾಟಗಾರ ಪೈಕಿ 101 ಮಂದಿಯ ವಿರುದ್ಧ ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಲೇಡಿಹಿಲ್ ಬಳಿ ಇರುವ ಮಂಗಳೂರು ನಗರ ಪಾಲಿಕೆಯ ಈಜು ಕೊಳದಲ್ಲಿ ಈಜುಗಾರಿಕೆ ವೇಳೆ ಹರಿಯಾಣ ಮೂಲದ ಅಭಿಷೇಕ್ ಎಂಬ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ನಗರ ಪಾಲಿಕೆಯ...
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ ವಾಗ್ದಾನದಂತೆ ವಿಕಲಚೇತನ ಯುವಕನಿಗೆ ಎಲೆಕ್ಟ್ರಿಕ್ ವೀಲ್ ಚೇರ್ ವಿತರಿಸಿ ಮಾನವೀಯತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕಲಚೇತನ ಯುವಕ ಅಹ್ಮದ್...
ಈ ವರ್ಷದ ಮೊದಲ ವಿದೇಶಿ ಕ್ರೂಸ್ ಶುಕ್ರವಾರದಂದು ನವ ಮಂಗಳೂರು ಬಂದರಿಗೆ ಆಗಮಿಸಿದ್ದು, ಅದರಲ್ಲಿದ್ದ ಅನೇಕ ವಿದೇಶಿ ಪ್ರವಾಸಿಗರು ಪಾಂಡೇಶ್ವರದಲ್ಲಿರುವ ಮಂಗಳೂರು ಪ್ರಧಾನ ಅಂಚೆ ಕಚೇರಿಗೆ ಭೇಟಿ ನೀಡಿದ್ದಾರೆ. ಅಂಚೆ ಸೇವೆ ಹಾಗೂ...
ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸೋಮವಾರ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು,...