ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್‌ವರೆಗಿನ ಚತುಷ್ಫಥ ರಸ್ತೆ ಕಾಮಗಾರಿ ಪರಿಶೀಲಿಸಿ ಅಭಿವೃದ್ಧಿಯಿಂದ ದಕ್ಷಿಣ ಭಾಗದಿಂದ ನಗರ ಪ್ರವೇಶಕ್ಕೆ ಸಂಚಾರ ಸುಗಮವಾಗಲಿದೆ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ...
ಒಂದು ವರ್ಷದಿಂದ ಪಾಳು ಬಿದ್ದಿದ್ದು, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್‌ನ ಕೆಲವು ಟೋಲ್ ಸಂಗ್ರಹ ಬೂತ್‌ಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...
ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.
ಜಿಲ್ಲಾ...