ಬಹುನಿರೀಕ್ಷಿತ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಯೋಜನೆಯ ಲಾಭ ಪಡೆಯುತ್ತಿದ್ದಾರೆ.
"ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ....
ಕೇರಳ, ಕರಾವಳಿ ಭಾಗಗಳಿಗೆ ಮುಂಗಾರು ಪ್ರವೇಶಿಸಿದ ಕಾರಣ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಮಳೆ ಸುರಿಯಿತು.
ಮಂಗಳೂರು ನಗರ, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ, ಸುಳ್ಯ, ಪುತ್ತೂರು,...
ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು...
ಹೈನುಗಾರಿಕೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ಹೈನುಗಾರರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಸರ್ಕಾರದ ಪ್ರೋತ್ಸಾಹ ಧನ ಬಾರದೇ ಇರುವುದರಿಂದ ಹೈನುಗಾರರು ಹೈರಾಣಾಗಿದ್ದು, ಪ್ರೋತ್ಸಾಹಧನದ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಾಲು...
ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಜನರನ್ನು ಬೆಚ್ಚಿಬೀಳಿಸುವಂತಹ ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ. ಇತ್ತೀಚೆಗೆ, ಮೈಸೂರು ಜಿಲ್ಲೆಯ ತಿ. ನರಸೀಪುರ ಬಳಿ ಬೀಕರ ಅಪಘಾತ ನಡೆದು 10 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, ಬೆಳಗಾವಿ ಜಿಲ್ಲೆಯಲ್ಲಿಯೂ...