ಈ ದಿನ ಸಂಪಾದಕೀಯ | ಕರಾವಳಿಯ ʼಸಜ್ಜನʼರು ಇನ್ನಾದರೂ ಮೌನ ಮುರಿಯಬೇಕು

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಸರ್ಕಾರದ ಹಿಡಿತಕ್ಕೆ ಸಿಗುತ್ತಿಲ್ಲ. ಪೊಲೀಸರು ಬಿಗಿ ಕ್ರಮ ಕೈಗೊಳ್ಳುತ್ತಿಲ್ಲ. ಗೃಹಸಚಿವರು ಖಡಕ್‌ ಆಗಿಲ್ಲ, ಉಸ್ತುವಾರಿ ಸಚಿವರು ಅಸಮರ್ಥರು ಎಂಬ ಬಗ್ಗೆ ಟೀಕಿಸುವ ಮುನ್ನ ಜಿಲ್ಲೆಯ ಸುಶಿಕ್ಷಿತ...

ವಿಪರೀತ ಮಳೆಗೆ ತತ್ತರಿಸಿದ ಕರಾವಳಿ: ಹಲವೆಡೆ ನಾಶ-ನಷ್ಟ; ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ನಾಶ ನಷ್ಟದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್...

ದಕ್ಷಿಣ ಕನ್ನಡ | ಭಾರೀ ಮಳೆ; ಬಾಲಕಿ ಸೇರಿ ಇಬ್ಬರ ಸಾವು

ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆ ಅನಾಹುತದಿಂದ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ದಕ್ಷಿಣ ಕನ್ನಡದ ಮೂರು ಕೊಲೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ: ಎಸ್‌ಡಿಪಿಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ನಡೆದ ಮೂರು ಕೊಲೆ, ಹತ್ತಕ್ಕೂ ಅಧಿಕ ಕೊಲೆ ಯತ್ನ ಘಟನೆಯನ್ನು ಸೂಕ್ತ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಎಸ್‌ಡಿಪಿಐ ನಾಯಕ...

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ | ಎಸ್‌ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಮಂಜುನಾಥ ಭಂಡಾರಿ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು, ಕೇವಲ ಕೆಲವು ತಿಂಗಳುಗಳ ಅಂತರದಲ್ಲಿ ಕೊಲೆ. ಮತ್ತು ಚೂರಿ ಇರಿತ ಪ್ರಕರಣಗಳು ನಡೆದಿದೆ ಇದರ ತನಿಖೆಗೆ ಎ.ಡಿ.ಜಿ.ಪಿ ಮಾರ್ಗದರ್ಶನದಲ್ಲಿ ಪ್ರತ್ಯೇಕ ಎಸ್.ಐ.ಟಿ ತಂಡ...

ಜನಪ್ರಿಯ

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ...

ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ...

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

Tag: ದಕ್ಷಿಣ ಕನ್ನಡ

Download Eedina App Android / iOS

X