ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ಸಾಮೂಹಿಕ ರಾಜೀನಾಮೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ತೀರ್ಮಾನ ಮಾಡಿದ್ದಾರೆ.
ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆಯುತ್ತಿವೆ. ಈ ಹತ್ಯೆಗಳಿಗೆ ಪ್ರತೀಕಾರ ಎಂಬ ಹೆಸರನ್ನ ಇಡುತ್ತಿದ್ದಾರೆ. ಇವರ ಪ್ರತೀಕಾರಗಳಿಗೆ ಅಮಾಯಕ ಜನರ ಜೀವವನ್ನ ಬಲಿ ಪಡೆಯುತ್ತಿದ್ದಾರೆ. ಹೌದು, ಮಂಗಳೂರಿನ ಹೊರವಲಯದ, ಬಂಟ್ವಾಳ ತಾಲೂಕು...
ಬಂಟ್ವಾಳ ತಾಲೂಕಿನ ಕೊಳತ್ತಮಜಲು ಬಳಿ ರೌಡಿಗಳು ಅಟ್ಟಹಾಸ ಮೆರೆದು ಇಬ್ಬರು ಅಮಾಯಕರ ಮೇಲೆ ಹಲ್ಲೆ ನಡೆಸಿ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ.
ಕಳೆದ ಹಲವಾರು ದಿವಸಗಳಿಂದ...
ಮಂಗಳೂರಿನ ಕೊಳತ್ತಮಜಲು ಎಂಬಲ್ಲಿ ಪಿಕಪ್ ಚಾಲಕನಾಗಿದ್ದ ಅಮಾಯಕ ಅಬ್ದುಲ್ ರಹಿಮಾನ್ ಎಂಬವರನ್ನು ದುಷ್ಕರ್ಮಿಗಳ ಗುಂಪು ತಲವಾರಿನಿಂದ ದಾಳಿ ನಡೆಸಿ ಹತ್ಯೆ ಮಾಡಿದೆ.
ಘಟನೆಯಲ್ಲಿ ರಹೀಂ ಅವರೊಂದಿಗೆ ಇದ್ದ ಇನ್ನೋರ್ವ ಯುವಕ ಇಮ್ತಿಯಾಝ್ ಎಂಬುವವರು ಗಂಭೀರವಾಗಿ...
ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....