ದಕ್ಷಿಣ ಕೊರಿಯಾ | ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗಲೇ ವಿಪಕ್ಷ ನಾಯಕನ ಕುತ್ತಿಗೆಗೆ ಚಾಕು ಇರಿದ ದುಷ್ಕರ್ಮಿ!

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗಲೇ ದುಷ್ಕರ್ಮಿಯೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ನಡೆದಿದೆ.ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ...

2022ರ ವಿಶ್ವ ಡಿಜಿಟಲ್ ಪಾವತಿ ವಹಿವಾಟಿನಲ್ಲಿ ಭಾರತಕ್ಕೆ ಮೊದಲ ಸ್ಥಾನ | ಕೇಂದ್ರದ ದತ್ತಾಂಶ

ಭಾರತ 2022ರಲ್ಲಿ 8.95 ಲಕ್ಷ ಡಿಜಿಟಲ್ ಪಾವತಿ ವಹಿವಾಟು ನಡೆಸಿದೆ9 ವರ್ಷದಲ್ಲಿ ಭಾರತ ಡಿಜಿಟಲ್ ಇಂಡಿಯಾ ಮೂಲಕ ಬಹುದೂರ ಸಾಗಿದೆಡಿಜಿಟಲ್‌ ಪಾವತಿ ವಹಿವಾಟಿಗೆ ಸಂಬಂಧಿಸಿ 2022ರ ವಿಶ್ವದ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ...

ಚೀನಾ ಆತಂಕದ ನಡುವೆ ಒಂದಾದ ಸಾಂಪ್ರದಾಯಿಕ ಶತ್ರುಗಳು; ಜಪಾನ್‌ ಪ್ರಧಾನಿ ಫ್ಯುಮಿಯೋ ಕಿಶಿಡಾ ದಕ್ಷಿಣ ಕೊರಿಯಾ ಭೇಟಿ

ಎರಡು ದೇಶಗಳ ಹಲವು ಸಮಸ್ಯೆ ಕುರಿತು ಫ್ಯುಮಿಯೋ ಕಿಶಿಡಾ ಚರ್ಚೆ12 ವರ್ಷಗಳ ನಂತರ ದಕ್ಷಿಣ ಕೊರಿಯಾಗೆ ಜಪಾನ್‌ ನಾಯಕರ ಭೇಟಿಜಪಾನ್‌ ಪ್ರಧಾನಿ ಫುಮಿಯೋ ಕಿಶಿಡಾ ಅವರು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್‌ ಸುಕ್‌-ಯೋಲ್‌...

ಜಪಾನ್‌, ದಕ್ಷಿಣ ಕೊರಿಯಾ ಕಡೆ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ

ಭಾರತೀಯ ಕಾಲಮಾನ ಮುಂಜಾನೆ 3.53 ಕ್ಕೆ ಕ್ಷಿಪಣಿ ಉಡಾವಣೆಉಡಾವಣೆ ನಂತರ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ ಜಪಾನ್ಉತ್ತರ ಕೊರಿಯಾ ಗುರುವಾರ (ಏಪ್ರಿಲ್ 13) ಮಧ್ಯಂತರ ಶ್ರೇಣಿ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯವುಳ್ಳ...

ಜನಪ್ರಿಯ

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

Tag: ದಕ್ಷಿಣ ಕೊರಿಯಾ