ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಪ್ರವಾಹ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಎರಡು ವಾರಗಳ ನಂತರ ಭಾರತದಲ್ಲಿ ಮುಂಗಾರು ಅಬ್ಬರ ಹೆಚ್ಚಾಗುತ್ತಿದ್ದು, ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ -ಐಎಂಡಿ ಎಚ್ಚರಿಕೆ ನೀಡಿದೆ. "ನೈರುತ್ಯ ಮುಂಗಾರಿನ ಎರಡನೇ ಹಂತವು...

ರಾಜ್ಯಗಳ ರಾಜಕೀಯ ಭವಿಷ್ಯಕ್ಕೆ ‘ಜನಸಂಖ್ಯೆ’ ಮಾನದಂಡ – ಅಪಾಯಕಾರಿಯಲ್ಲವೇ?

ಜನಸಂಖ್ಯೆಯು ರಾಜಕೀಯ ಚೌಕಟ್ಟಿನೊಳಗೆ ಬಂದಿದ್ದು, ಅದು ರಾಜ್ಯಗಳ ರಾಜಕೀಯ ಭವಿಷ್ಯದ ಮಾನದಂಡವೂ ಆಗುತ್ತಿರುವುದು ಅಪಾಯಕಾರಿ ಪ್ರವೃತ್ತಿಯಾಗುತ್ತಿದೆ. ಇದು, ಪ್ರಾದೇಶಿಕ ಅಸಮಾನತೆಯನ್ನು ಹೆಚ್ಚಿಸುತ್ತದೆ. ಅಂತಾರಾಷ್ಟ್ರೀಯ ಮಹಿಳಾ ದಿನ - ಮಾರ್ಚ್‌ 8ರಂದು, ತೆಲುಗು ದೇಶಂ...

ಉತ್ತರ ಭಾರತ-ದಕ್ಷಿಣ ಭಾರತ: ರಾಜಕೀಯ ಮತ್ತು ಆರ್ಥಿಕ ತಲ್ಲಣಗಳು

ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತಗಳೆರಡೂ ಪರಸ್ಪರ ವಿರುದ್ಧ ಧ್ರುವಗಳಂತೆಯೆ ಇದೆ. ಹೀಗಾಗಿಯೇ ದಕ್ಷಿಣ ಭಾರತದಲ್ಲಿ ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಬಂದಿದ್ದರೆ, ಉತ್ತರ ಭಾರತದ...

ಕನ್ನಡದ ಉಳಿವು ಮತ್ತು ಏಳಿಗೆ; ನಮಗಿರುವ ದಾರಿಗಳು ಯಾವುವು?

ಕನ್ನಡಿಗ ತನ್ನಲ್ಲಿಇರುವ ಅಷ್ಟೂ ಶಕ್ತಿ‌ ಮತ್ತು ಸಂಪತ್ತನ್ನು ಇಂಗ್ಲಿಷ್ ಅನ್ನು ವಶಪಡಿಸಿಕೊಳ್ಳಲು ಚೆಲ್ಲುತ್ತಿದ್ದಾನೆ. ಹೀಗಾಗಿಯೇ ಇಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಪ್ರವೇಶಾತಿ ಇಲ್ಲದೇ ಕಣ್ಣುಮುಚ್ಚುತ್ತಿವೆ. ಉಸಿರು ಹುಯ್ಯುತ್ತಿರುವ ಸರ್ಕಾರಿ ಶಾಲೆಗಳನ್ನು ಕೊಲ್ಲಲು ಸರ್ಕಾರವೇ...

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ....

ಜನಪ್ರಿಯ

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Tag: ದಕ್ಷಿಣ ಭಾರತ

Download Eedina App Android / iOS

X