ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಸೌಹಾರ್ದತಾಣ ಬಾಬಾಬುಡನ್‌ಗಿರಿ ದರ್ಗಾಯನ್ನು ದತ್ತಪೀಠ ಮಾಡಬೇಕು. ಹಿಂದುಪೀಠವಾಗಿ ಬದಲಿಸಬೇಕೆಂದು ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ದತ್ತ ಜಯಂತಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು...
ಬಾಬಾ ಬುಡನ್‌ಗಿರಿಯಲ್ಲಿ ಗೋರಿ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಹಿಂದುತ್ವ ಕೋಮುವಾದಿ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 7ನೇ ತಾರೀಖಿಗೆ ಮುಂದೂಡಿದೆ.
2017ರ ಡಿಸೆಂಬರ್ 3ರಂದು ಬಾಬಾ...
ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಗೆ ತೆರೆಳುತ್ತಿದ್ದ ದತ್ತ ಮಾಲಾಧಾರಿಗಳು ತರೀಕೆರೆ ಬಳಿಯ ಸಂತವೇರಿ ದರ್ಗಾದ ಬಳಿ ದುರ್ವರ್ತನೆ ಮೆರೆದಿದ್ದಾರೆ. ದರ್ಗಾಕ್ಕೆ ನುಗ್ಗಲು ಯತ್ನಿಸಿದ್ದಾರೆ. ಅವರ ಕೃತ್ಯದಿಂದಾಗಿ ದರ್ಗಾಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.
ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತಜಯಂತಿ...
ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದಲ್ಲಿ ಮಸೀದಿ ಬಳಿ ಕೇಸರಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳನ್ನು ಮತ್ತೊಂದು ಕೋಮಿನ ಯುವಕರು ತಡೆದಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಹಿಂದುತ್ವ ಕೋಮು ಕಾರ್ಯಕರ್ತರ ಮೇಲೆ ಹಲ್ಲೆ...
ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತ ಜಯಂತಿ ಆಚರಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ...