ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್...
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ...
ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್...
ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು...
ಮಲೆನಾಡು ಎಂದರೆ ಹಚ್ಚ ಹಸಿರಿನಿಂದ ಕೂಡಿರುವ ಕಾಡು, ಗುಡ್ಡ ಬೆಟ್ಟಗಳಿಂದ ಕಂಗೊಳಿಸುತ್ತಿವೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಇಲ್ಲಿನ ವಾಸ ಮಾಡುತ್ತಿರುವ ಕಾಡಂಚಿನ ಜನರ ಪರಿಸ್ಥಿತಿ ಮಾತ್ರ ಹೇಳತೀರದ್ದಾಗಿದೆ.
ಚಿಕ್ಕಮಗಳೂರು ಜಿಲ್ಲೆಯ...