ದರ್ಶನ್ ಪ್ರಕರಣ | ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ...

ನಟ, ಆರೋಪಿ ದರ್ಶನ್‌ಗೆ ಜೈಲೂಟವೇ ಗತಿ

ಅನಾರೋಗ್ಯದ ಕಾರಣ ನೀಡಿ ತಮಗೆ ಮನೆಯಿಂದ ಊಟ ತರಿಸಿಕೊಡಬೇಕು. ಬಟ್ಟೆ, ಹಾಸಿಗೆಯನ್ನೂ ಮನೆಯಿಂದಲೇ ತರಿಸಿಕೊಡಬೇಕೆಂದು ಕೊಲೆ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಜೈಲಿನಲ್ಲಿ ನೀಡುವ ಊಟವನ್ನೇ ತಿನ್ನಬೇಕು, ಅಲ್ಲಿ...

ದರ್ಶನ್ ಪ್ರಕರಣ | ಜುಲೈ 4ರವರೆಗೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ನಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ...

ದರ್ಶನ್‌ ಪ್ರಕರಣ | ಪಕ್ಷದ ಆಧಾರದ ಮೇಲಲ್ಲ, ತಪ್ಪಿನ ಆಧಾರದ ಮೇಲೆ ತನಿಖೆ: ಗೃಹ ಸಚಿವ ಪರಮೇಶ್ವರ್

"ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...

ಈ ದಿನ ಸಂಪಾದಕೀಯ | ಮೂರು ಪ್ರಕರಣಗಳು ಮತ್ತು ‘ಮಾನವಂತ’ ಮಾಧ್ಯಮಗಳು

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ, ನಟ ದರ್ಶನ್-ಪವಿತ್ರಾ ಗೌಡ ಆರೋಪಿಗಳಾಗಿರುವ ರೇಣುಕಸ್ವಾಮಿ ಕೊಲೆ ಪ್ರಕರಣ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪೋಕ್ಸೊ ಪ್ರಕರಣ- ಇತ್ತೀಚಿನ ದಿನಗಳಲ್ಲಿ...

ಜನಪ್ರಿಯ

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

Tag: ದರ್ಶನ್ ಪ್ರಕರಣ