ಜೂನ್ 11ರಂದು ಬೆಳಿಗ್ಗೆಯೇ ನಟ ದರ್ಶನ್ ಅಭಿಮಾನಿಗಳಿಗೆ ಆಘಾತ ಉಂಟಾಗುವ ಪ್ರಸಂಗವೊಂದು ನಡೆದಿದೆ. ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ....
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, “ಸದ್ಯ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ...