ಅನಾರೋಗ್ಯದ ನೆಪದಲ್ಲಿ ಜಾಮೀನಿಗೆ ಹೈಕೋರ್ಟ್‌ಗೆ ದರ್ಶನ್‌ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅ.28ಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ...

ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ 16 ಮಂದಿ ಸಹಚರರ ಜೊತೆ ಬಂಧಿತನಾಗಿ ಕಳೆದ 65 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮತ್ತು ಆತನ ತಂಡಕ್ಕೆ ವಿಐಪಿ ಸೌಲಭ್ಯ ಸಿಗುತ್ತಿರುವುದು...

ದರ್ಶನ್‌ಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ; ಏಳು ಅಧಿಕಾರಿಗಳ ಅಮಾನತಿಗೆ ಸೂಚನೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಲಭ್ಯವಾಗುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಗೃಹ ಸಚಿವ ಆರ್ ಪರಮೇಶ್ವರ ಅವರು 7 ಮಂದಿ ಅಧಿಕಾರಿಗಳನ್ನು ಅಮಾನತು...

ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ದರ್ಶನ್‌