ಅಂಧಾಭಿಮಾನ ಎನ್ನುವುದು ನಟ ದರ್ಶನ್ ಅಭಿಮಾನಿಗಳಿಗೆ ಸೀಮಿತವಾಗಿಲ್ಲ. ತಮ್ಮ ನೆಚ್ಚಿನ ನಟ ನೀಡಿದ ಹೇಳಿಕೆಗಳು ಎಷ್ಟೇ ಕೆಟ್ಟದಾಗಿದ್ದರೂ ಅದನ್ನು ಸಮರ್ಥಿಸಿಕೊಳ್ಳುವ ಇತರ ಅಭಿಮಾನಿಗಳೂ ಇದ್ದಾರೆ. ಆದರೆ ಒಂದು ಕೊಲೆಯನ್ನು ಸಮರ್ಥಿಸಿಕೊಳ್ಳುವುದು, ಅವರೇ ನಮ್ಮ...
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್...
ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು...
ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಕಾರ್ತಿಕ್, ನಿಖಿಲ್ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ.
ಈ ಮೂವರು ರೇಣುಕಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ...
ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...