ಸಕ್ಕರೆ ದರ ಏರಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ: ಬಿಜೆಪಿ ಸರ್ಕಾರದ ವಿರುದ್ಧ ‘ಚೀನಿ ಸತ್ಯಾಗ್ರಹ’

ಛತ್ತೀಸ್‌ಗಢದಲ್ಲಿ ಸಕ್ಕರೆ ದರಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು ಇದನ್ನು ವಿರೋಧಿಸಿ ರಾಜ್ಯಾದ್ಯಂತ ಬೃಹತ್ ‘ಚೀನಿ ಸತ್ಯಾಗ್ರಹ’ (ಸಕ್ಕರೆ ಸತ್ಯಾಗ್ರಹ) ಚಳವಳಿ ನಡೆಸಲು ಪ್ರದೇಶ ಕಾಂಗ್ರೆಸ್ ಸಮಿತಿ (PCC) ತೀರ್ಮಾನಿಸಿದೆ. ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ...

ಕುಸಿಯುತ್ತಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಎಷ್ಟು?

ಕಳೆದ ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಭಾನುವಾರ ಅಲ್ಪ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಜುಲೈ 19ರಂದು 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ 13,245 ರೂ.ಗೆ ತಲುಪಿದ್ದು, 24...

ಇಂಧನ ದರ ಏರಿಕೆ ಬಿಸಿ; ರಾಜ್ಯದಲ್ಲಿ ಖಾಸಗಿ ಬಸ್ ಪ್ರಯಾಣ ದರ 20% ಹೆಚ್ಚಳ

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂ. ಏರಿಕೆ ಮಾಡಿದ ಬೆನ್ನಲ್ಲೇ, ಅದರ ನೇರ ಆಘಾತ ಕರ್ನಾಟಕದ ಸಾರಿಗೆ ವಲಯದ ಮೇಲೆ ಬಿದ್ದಿದೆ. ಕರ್ನಾಟಕ ರಾಜ್ಯ ಖಾಸಗಿ ಬಸ್...

ಬೀದರ್‌ | ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯುವಂತೆ ಸಂಸದ ಸಾಗರ್ ಖಂಡ್ರೆ ಆಗ್ರಹ

ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ತಲಾ ₹3 ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ ಅತ್ಯಂತ ಖಂಡನೀಯ. ಈ ನಿರ್ಧಾರವು ಬಡ, ಮಧ್ಯಮ ವರ್ಗದ ಜನರ ಕುತ್ತಿಗೆಗೆ ಆರ್ಥಿಕ ಉರುಳಿನಂತಾಗಿದೆ....

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ನೀಡಿವೆ. ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ.15.50 ಹೆಚ್ಚಿಸಿ ಪರಿಷ್ಕೃತ ದರಗಳನ್ನು...

ಜನಪ್ರಿಯ

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಶಿವಮೊಗ್ಗದಲ್ಲಿ ಗುತ್ತಿಗೆದಾರರಿಂದ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯೊಂದರಲ್ಲೇ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸರ್ಕಾರದಿಂದ...

ಶಿವಮೊಗ್ಗ | ಕಾರ್ಗಲ್ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಗಲ್...

Tag: ದರ ಏರಿಕೆ