ಸದ್ಯ 1 ಲೀ. ಹಾಲಿನ ಜತೆಗೆ 50 ಎಂಎಲ್ ಹಾಲು ನೀಡುತ್ತೇವೆಂದು ಕೆಎಂಎಫ್ ಹಾಲಿನ ದರದಲ್ಲಿ ₹2 ಏರಿಕೆ ಮಾಡಿದೆ. 1ಲೀ. 50 ಎಂಎಲ್ ಹಾಲಿನ ದರ ₹44ಗೆ ಏರಿಕೆಯಾಗಲಿದೆ. ಈ ಬೆನ್ನಲ್ಲೇ,...
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಖಂಡಿಸಿದೆ. ನಿರ್ಧಾರವನ್ನು ಹಿಂಪಡೆದು, ಬೆಲೆ ಇಳಿಕೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆಂದು ಒಕ್ಕೂಟದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.
ಮಳೆಯಿಲ್ಲದೇ, ಈ ಬಾರಿ ಬಿಸಿಲಿನ...
ಈರುಳ್ಳಿ, ಟೊಮೆಟೊ ನಂತರ ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ ₹300 ರಿಂದ ₹400 ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು...
ದಸರಾ ಹಬ್ಬದ ಹಿನ್ನೆಲೆ, ಬೆಂಗಳೂರು-ಮೈಸೂರು ನಡುವೆ ಕಾರ್ಯಾಚರಣೆ ನಡೆಸುವ ತಡೆರಹಿತ ಬಸ್‌ಗಳಿಗೆ ನಿಯಮಾವಳಿಗಳನ್ವಯ ಶೇ.20 ರಷ್ಟು ಪ್ರಯಾಣ ದರ ಹೆಚ್ಚಿಸಲಾಗುತ್ತದೆ. ಕಳೆದ 4 ದಶಕಗಳಿಂದಲೂ ಪ್ರತಿ ವರ್ಷ ದರ ಹೆಚ್ಚಳ ಮಾಡಲಾಗಿದೆ. ನಿಗದಿ...